ರಾಮನಗರ: ಶಾಸಕರ ರಾಜೀನಾಮೆ ಸುದ್ದಿ ತಿಳಿಯುತ್ತಲೇ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಶನಿವಾರ ನಡೆಯಬೇಕಿದ್ದ ಜನಸಂಪರ್ಕ ಸಭೆ ರದ್ದು ಮಾಡಿ ಕನಕಪುರದಿಂದ ಬೆಂಗಳೂರಿಗೆ ದೌಡಾಯಿಸಿದರು.

ಈ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದ ಅವರು 'ಸರ್ಕಾರ ಉಳಿಸಿಕೊಳ್ಳಲು ನಾವು ಸಿದ್ದರಿದ್ದೇವೆ. ಅಗತ್ಯ ಬಿದ್ದಲ್ಲಿ ಕೆಲವರು ಸಚಿವ ಸ್ಥಾನವನ್ನೂ ತ್ಯಾಗ ಮಾಡುತ್ತಾರೆ' ಎಂದು ಹೇಳಿದರು.

'ಇಂದು ಸಂಜೆ ಬೆಂಗಳೂರಿನಲ್ಲಿ ನಮ್ಮ ಶಾಸಕರು, ಸಚಿವರ ಜೊತೆ ಸಭೆ ನಡೆಸುತ್ತೇವೆ. ಬಿಜೆಪಿಯ ಕೆಲವರು ಸರ್ಕಾರ ಉರುಳಿಸಲು ಪ್ರಯತ್ನ ನಡೆಸುತ್ತಲೇ ಇದ್ದಾರೆ. ಆದರೆ ಅದಕ್ಕೆ ಅವಕಾಶ ನೀಡುವುದಿಲ್ಲ' ಎಂದರು.

ಇದನ್ನೂ ಓದಿ:ಮದ್ದಿಲ್ಲದ ರೋಗ; ಮಧ್ಯಂತರ ರಾಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.