ಡಿ.ಕೆ ಶಿವಕುಮಾರ್ ಅವರಿಗೆ ದೆಹಲಿ ಉಚ್ಚ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸಂತೋಷದ ವಿಚಾರ. ಸೋಮವಾರ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅವರಿಗೆ ಧೈರ್ಯ ತುಂಬಿ ಜಾಮೀನು ಸಿಗುವ ಆಶಯವನ್ನು ವ್ಯಕ್ತಪಡಿಸಿದ್ದೆ.
— H D Kumaraswamy (@hd_kumaraswamy) October 23, 2019
ಕೊನೆಗೂ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ದೊರೆತಿದ್ದು ಅವರಿಗೆ ನನ್ನ ಶುಭ ಹಾರೈಕೆಗಳು.
— Dr H.C.Mahadevappa (@CMahadevappa) October 23, 2019
ಕಾಂಗ್ರೆಸ್ ನ ಶಕ್ತಿಯಾಗಿ ಗೆಳೆಯ ಶಿವಕುಮಾರ್ ಬೆಳೆಯಲಿ ಮತ್ತು ರಾಜ್ಯದ ಸಮಗ್ರ ಏಳಿಗೆಗಾಗಿ ಶ್ರಮಿಸಲಿ.#DKShivakumar pic.twitter.com/6ocO7cTBf6
ದೆಹಲಿಯ ಹೈಕೋರ್ಟ್ @DKShivakumar ಅವರಿಗೆ ನೀಡಿರುವ ಜಾಮೀನು ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನಸಾಮಾನ್ಯರ ನಂಬಿಕೆಯನ್ನು ಇನ್ನಷ್ಟು ಹೆಚ್ಚಿಸಿದ್ದು ನ್ಯಾಯಾಲಯದ ತೀರ್ಮಾನವನ್ನು ಸ್ವಾಗತಿಸುತ್ತೇನೆ.
— H D Devegowda (@H_D_Devegowda) October 23, 2019
Welcome the decision of the High Court.
— ದಿನೇಶ್ ಗುಂಡೂರಾವ್/ Dinesh Gundu Rao (@dineshgrao) October 23, 2019
The way BJP has used IT/ED to target Cingress leaders needs to be exposed.
I’m sure @DKShivakumar will get justice and come out clean.
We have to fight together to save democracy..to save India.https://t.co/YCbT4x0qS7
ಡಿ.ಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದು ನನಗೆ ಸಂತೋಷ ಉಂಟುಮಾಡಿದೆ. ದ್ವೇಷ ರಾಜಕಾರಣದ ಉದ್ದೇಶದಿಂದ ಪ್ರಕರಣವು ತನಿಖಾ ಹಂತದಲ್ಲಿರುವಾಗಲೇ ಅವರನ್ನು ಬಂಧಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಲಾಗಿತ್ತು. ಅವರಿಗೆ ಜಾಮೀನು ದೊರೆತಿರುವುದು ನ್ಯಾಯಕ್ಕೆ ದೊರೆತ ಜಯ.
— Siddaramaiah (@siddaramaiah) October 23, 2019
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.