ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುಂಡಿನ ಬೆದರಿಕೆಗೆ ಹೆದರುವ ರಕ್ತ ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ: ಡಿಕೆಶಿ

Published 10 ಫೆಬ್ರುವರಿ 2024, 13:48 IST
Last Updated 10 ಫೆಬ್ರುವರಿ 2024, 13:48 IST
ಅಕ್ಷರ ಗಾತ್ರ

ಈಶ್ವರಪ್ಪ ಗುಂಡಿಟ್ಟು ಕೊಲ್ಲುವುದಾದರೆ ಕೊಲ್ಲಲಿ. ಅವರ ಹೇಳಿಕೆಗೆ ನಡುಗುವ ರಕ್ತ ಡಿ. ಕೆ. ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ‘ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT