ಶುಕ್ರವಾರ, 21 ನವೆಂಬರ್ 2025
×
ADVERTISEMENT
ADVERTISEMENT

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್: ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Published : 19 ಸೆಪ್ಟೆಂಬರ್ 2025, 7:19 IST
Last Updated : 19 ಸೆಪ್ಟೆಂಬರ್ 2025, 19:14 IST
ಫಾಲೋ ಮಾಡಿ
Comments
ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮ ಸಂಪೂರ್ಣ ರಾಜಕೀಯಪ್ರೇರಿತ. ಅವರು ಹಿಂದೂ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದಾರೆ. ಅಂತಹ ವ್ಯಕ್ತಿಯನ್ನು ಆಹ್ವಾನಿಸಿರುವುದು ಸರಿಯಲ್ಲ. ದಸರಾ ಸಮಾರಂಭ ಉದ್ಘಾಟಿಸಲು ಬಾನು ಅವರಿಗೆ ಅವಕಾಶ ನೀಡಬಹುದು. ಆದರೆ, ದೇವಸ್ಥಾನದ ಆವರಣದೊಳಗಿನ ಆಚರಣೆಗಳ ಭಾಗವಾಗಬಾರದು.
– ಸಿ.ಬಿ. ಸುರೇಶ್, ಅರ್ಜಿದಾರರ ಪರ ವಕೀಲ
ಮೈಸೂರು ದಸರಾ ಖಾಸಗಿ ಕಾರ್ಯಕ್ರಮವಲ್ಲ. ಇದನ್ನು ಆಯೋಜಿಸುತ್ತಿರುವುದು ರಾಜ್ಯ ಸರ್ಕಾರ. ರಾಜ್ಯ ಸರ್ಕಾರವು ಎ, ಬಿ ಮತ್ತು ಸಿ ನಡುವೆ ತಾರತಮ್ಯ ಮಾಡಲು ಹೇಗೆ ಸಾಧ್ಯ?
– ನ್ಯಾಯಮೂರ್ತಿ ವಿಕ್ರಮ್‌ನಾಥ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT