ದಿವಾನ್ ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು ಅಂಬಾರಿ ಮೇಲೆ ಕೂಡಿಸಿಕೊಂಡು ಮೆರವಣಿಗೆ ಮಾಡುತ್ತಿದ್ದರು. 2017ರಲ್ಲಿ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ ಮಾಡಿದ್ದರು. ಆಗ ಆರ್ಎಸ್ಎಸ್ ಹಾಗೂ ಬಿಜೆಪಿಯವರು ಎಲ್ಲಿ ಹೋಗಿದ್ದರು?
ಬಾನು ಅವರು ಕುಂಕುಮ, ಅರಶಿನದ ಬಗ್ಗೆ ಮಾತನಾಡಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಅವರೊಬ್ಬ… pic.twitter.com/gppZQJm80b