ಭಾನುವಾರ, 10 ಮೇ 2026
×
ADVERTISEMENT

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್‌ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು

ಸರಣಿ ಸಭೆ ನಡೆಸಿದ ಸುರ್ಜೇವಾಲಾ * ಸಿ.ಎಂ, ಡಿಸಿಎಂ ಜತೆ ಸಮಾಲೋಚನೆ
Published : 20 ಮಾರ್ಚ್ 2026, 23:30 IST
Last Updated : 20 ಮಾರ್ಚ್ 2026, 23:30 IST
ADVERTISEMENT
ಫಾಲೋ ಮಾಡಿ
Comments
ಚುನಾವಣಾ ಉಸ್ತುವಾರಿ ಸಮಿತಿಗಳು ನೀಡಿದ ವರದಿ ಎಲ್ಲರ ಅಭಿಪ್ರಾಯಗಳನ್ನು ಹೈಕಮಾಂಡ್‌ ನಾಯಕರ ಗಮನಕ್ಕೆ ತಂದು ಶನಿವಾರ ಸಂಜೆಯ ಒಳಗೆ ಅಭ್ಯರ್ಥಿಗಳ ಆಯ್ಕೆ ಘೋಷಿಸಲಾಗುವುದು.
–ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕಾಂಗ್ರೆಸ್‌ ರಾಜ್ಯ ಉಸ್ತುವಾರಿ
ಯಾರಿಗೆ ಟಿಕೆಟ್‌ ನೀಡಿದರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಸೇರಿದಂತೆ ಪಕ್ಷದ ಎಲ್ಲ ನಾಯಕರು ಹೇಳಿದ್ದಾರೆ.
–ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT