ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಇಡಿ ಪೂರಕ ಪರೀಕ್ಷೆ ಡಿ.10ರಿಂದ

Last Updated 6 ಅಕ್ಟೋಬರ್ 2018, 16:19 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ಡಿ.ಇಡಿ ಮತ್ತು ಡಿ.ಇಎಲ್‌.ಇಡಿ‌ ಕೋರ್ಸ್‌ಗಳ ಪ್ರಥಮ ಮತ್ತು ದ್ವಿತೀಯ ವರ್ಷದ ಪೂರಕ ಪರೀಕ್ಷೆಯನ್ನು ಡಿಸೆಂಬರ್‌ 10ರಿಂದ 15ರ ವರೆಗೆ ನಡೆಸಲಿದೆ.

ಕಾಲೇಜುಗಳಲ್ಲಿ ಪರೀಕ್ಷಾ ಶುಲ್ಕ ಕಟ್ಟಲು ಇದೇ 15 ಕೊನೆಯ ದಿನ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿಗೆ: www.kseeb.kar.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT