ಪ್ರತಿಯೊಂದು ಮಗುವೂ ಉತ್ತಮ ಶಿಕ್ಷಣ ಪಡೆಯಬೇಕು. ಉನ್ನತ ಶಿಕ್ಷಣ ಪಡೆಯುವ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಾಗಬೇಕು. ಅದಕ್ಕಾಗಿ ನಮ್ಮ ಫೌಂಡೇಷನ್ ಶ್ರಮಿಸುತ್ತಿದೆ
ಅಜೀಂ ಪ್ರೇಮ್‌ಜಿ ಉದ್ಯಮಿ
ಪ್ರತಿ ವರ್ಷ ಐವರು ಹೆಣ್ಣು ಮಕ್ಕಳಿಗೆ ಬ್ರಿಟನ್ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆಯಲು ಚಿವೆನಿಂಗ್-ಕರ್ನಾಟಕ ವಿದ್ಯಾರ್ಥಿ ವೇತನ ಸ್ಥಾಪಿಸಲಾಗಿದೆ. ದೀಪಿಕಾ ಯೋಜನೆ ಮತ್ತಷ್ಟು ಬಲ ತಂದಿದೆ