ಕಾಂಗ್ರೆಸ್ ಒಳಜಗಳದಿಂದ ಯಾವುದೇ ಕ್ಷಣದಲ್ಲಿ ಸರ್ಕಾರ ಬೀಳಬಹುದು. ಸಿದ್ದರಾಮಯ್ಯ ಪದತ್ಯಾಗ ಮಾಡಿದರೆ ಜಿ. ಪರಮೇಶ್ವರ, ಡಿ.ಕೆ. ಶಿವಕುಮಾರ್, ಪ್ರಿಯಾಂಕ್ ಖರ್ಗೆ ಯಾರು ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಾರೆ ಎನ್ನುವುದನ್ನು ತಿಳಿದುಕೊಳ್ಳಲು ಜನರು
ಬಯಸುತ್ತಿದ್ದಾರೆ ಎಂದು ರಾಧಾಮೋಹನ್ ದಾಸ್ ಅಗರ್‌ವಾಲ್ ಹೇಳಿದರು.