'ಇಂಡಿಯಾ' ಎಂಬ ಹೆಸರಿನಲ್ಲಿ ಕಾಂಗ್ರೆಸ್ ರಚಿಸಿದ್ದ ಮೈತ್ರಿಕೂಟದಿಂದ ಇದೀಗ ಕಾಂಗ್ರೆಸ್ ಪಕ್ಷವನ್ನೇ ಹೊರಹಾಕಲಾಗಿದೆ. ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಕಟ್ಟಿದ ಗೂಡಿನಿಂದ @INCIndia ಪಕ್ಷವೇ ಹೊರಬಿದ್ದಿದೆ. ದೆಹಲಿ ಅಸೆಂಬ್ಲಿ ಚುನಾವಣೆ ಕಾಂಗ್ರೆಸ್ ಪಾಲಿಗೆ ಅಕ್ಷರಶಃ ಅಂತಿಮಯಾತ್ರೆ ಎಂಬಂತಾಗಿದೆ. ಕಾಂಗ್ರೆಸ್ ಸಹವರ್ತಿ ಪಕ್ಷಗಳು ಸೇರಿಕೊಂಡು… pic.twitter.com/I9MWrGRJOp