ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಮಾರ್ಚ್ 10 ರಂದು ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಅದರಲ್ಲಿ ಕರ್ನಾಟಕದಿಂದ ಸುಮಾರು 45 ಮಂದಿ ಭಾಗವಹಿಸಿದ್ದರು ಎಂಬ ಮಾಹಿತಿಯಿದೆ. ಶಿರಾದಲ್ಲಿ ಮೃತಪಟ್ಟ ವ್ಯಕ್ತಿಯು ಇವರಲ್ಲೊಬ್ಬರಾಗಿದ್ದರು. #IndiaFightsCornona#COVID19
ಅಲ್ಲಿಗೆ ಆಸ್ಟ್ರೇಲಿಯಾ, ಸಿಂಗಪೂರ್, ದುಬೈ, ಸೌದಿ ಅರೇಬಿಯಾ, ಇಂಡೋನೇಷಿಯಾ ಸೇರಿದಂತೆ ಹಲವು ದೇಶಗಳಿಂದ ಪ್ರವಾಸಿಗರು ಆಗಮಿಸಿದ್ದರು ಎಂಬ ಮಾಹಿತಿ ದೊರೆತಿದೆ. ಉಳಿದ ವ್ಯಕ್ತಿಗಳನ್ನು ಆದಷ್ಟು ಬೇಗ ಗುರುತಿಸಿ, ಅವರನ್ನು Quarantine ಮಾಡಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ