ರಾಜ್ಯದಲ್ಲಿ ಇಡೀ @INCKarnataka ಸರ್ಕಾರವೇ ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿರುವಾಗ ಪಾರ್ಟ್ ಟೈಂ ಡಿಸಿಎಂ @DKShivakumar ಸಾಹೇಬರು ತಮಗೆ ಸಂಬಂಧವೇ ಇಲ್ಲದಂತೆ ಚೆನ್ನೈ ಪ್ರವಾಸ ಕೈಗೊಂಡಿದ್ದಾರೆ.
ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ತಾವು ಚೆನ್ನೈ ಪ್ರವಾಸ ಕೈಗೊಂಡಿರುವುದು ಯಾವ ಪುರುಷಾರ್ಥಕ್ಕಾಗಿ?