ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ

Last Updated 3 ಆಗಸ್ಟ್ 2020, 0:00 IST
ಅಕ್ಷರ ಗಾತ್ರ

ಹಾವೇರಿ:ಕೊರೊನಾ ಸೋಂಕಿತ ಇಬ್ಬರು ಗರ್ಭಿಣಿಯರಿಗೆ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ವೈದ್ಯರು ಭಾನುವಾರ ಯಶಸ್ವಿಯಾಗಿ ಹೆರಿಗೆ ಮಾಡಿಸಿದರು.

ಕೋವಿಡ್‌ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ಬಂಕಾಪುರ ಪಟ್ಟಣದ 21 ವರ್ಷದ ಗರ್ಭಿಣಿ ಮತ್ತು ಸವಣೂರು ಪಟ್ಟಣದ 25 ವರ್ಷದ ಗರ್ಭಿಣಿಗೆ ಹೆರಿಗೆಯಾಯಿತು. ಹೆಣ್ಣು ಮತ್ತು ಗಂಡು ಎರಡೂ ನವಜಾತ ಶಿಶುಗಳು ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಇಬ್ಬರೂ ಮಹಿಳೆಯರಿಗೆ ಜುಲೈ 29ರಂದು ಸೋಂಕು ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT