ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರಿನಿಂದ ಸ್ಪರ್ಧಿಸಲಿದ್ದಾರೆ ಎಚ್.ಡಿ.ದೇವೇಗೌಡ

Last Updated 23 ಮಾರ್ಚ್ 2019, 14:05 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.

ದೇವೇಗೌಡರು ಈ ಬಾರಿ ಚುನಾವಣೆ ಸ್ಪರ್ಧಿಸುವುದರ ಬಗ್ಗೆ ಸಂದೇಹವಿತ್ತು. ಆದರೆ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಜೆಡಿಎಸ್ ವಕ್ತಾರ ರಮೇಶ್ ಬಾಬು, ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದಿದ್ದಾರೆ.

85ರ ಹರೆಯದ ದೇವೇಗೌಡರು ಮಾರ್ಚ್ 25ರಂದು ನಾಮಪತ್ರಸಲ್ಲಿಸಲಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT