ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ @H_D_Devegowda ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಾಳೆ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು.