ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

Published 11 ಡಿಸೆಂಬರ್ 2023, 7:47 IST
Last Updated 11 ಡಿಸೆಂಬರ್ 2023, 7:47 IST
ಅಕ್ಷರ ಗಾತ್ರ

ಲಕ್ಷ ದೀಪೋತ್ಸವವು ಕಾರ್ತಿಕ ಮಾಸದಲ್ಲಿ ಧರ್ಮಸ್ಥಳದಲ್ಲಿ ಪ್ರತಿ ವರ್ಷವೂ ನಡೆಯುವ ವಿಶೇಷ ಉತ್ಸವ. ರಾಜ್ಯದ ವಿವಿಧ ಕಡೆಗಳಿಂದ ಲಕ್ಷಾಂತರ ಭಕ್ತರು ಡಿಸೆಂಬರ್ 12ರಂದು ನಡೆಯುವ ಈ ಉತ್ಸವದಲ್ಲಿ ಭಾಗಿಯಾಗಲು ಈಗಾಗಲೇ ಧರ್ಮಸ್ಥಳಕ್ಕೆ ಬಂದಿಳಿದಿದ್ದಾರೆ. ವಿವಿಧೆಡೆಗಳಿಂದ ಪ್ರವಾಸಿಗರನ್ನು ಕರೆತರಲು ವಿಶೇಷ ಬಸ್ ವ್ಯವಸ್ಥೆ ಕೂಡ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT