ಶ್ರೀ ಕ್ಷೇತ್ರ ಧರ್ಮಸ್ಥಳ ಅಸಂಖ್ಯಾತ ಭಕ್ತರ ಧಾರ್ಮಿಕ ಶ್ರದ್ಧಾ ಕೇಂದ್ರ. ಅಲ್ಲಿ ಹಿಂದೂಗಳ ನಂಬಿಕೆಗೆ ಧಕ್ಕೆ ತಂದ ಕಾರಣದಿಂದ ಸರ್ಕಾರದ ನಡೆಯ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ.
ಅದ್ಯಾವನೋ ಅನಾಮಿಕನ ಮಾತು ಕೇಳಿಕೊಂಡು ಎಡಪಂಥೀಯರ ಕುಮ್ಮಕ್ಕಿನಿಂದ 20 ವರ್ಷ ಹಿಂದೆ ಹೂಳಲಾಗಿದೆ ಎನ್ನುವ ಶವಗಳನ್ನು ಪತ್ತೆಮಾಡಲು ದಿನಕ್ಕೊಂದು ಕಡೆ ಸಿಕ್ಕಸಿಕ್ಕ ಜಾಗದಲ್ಲಿ 20 ಅಡಿ ಅಗೆಯುತ್ತಿರುವ ಸರ್ಕಾರದ ಮೂರ್ಖತನಕ್ಕೆ ಏನು ಹೇಳೋಣ?
ಆರೋಪ ಮಾಡುತ್ತಿರುವ ಅನಾಮಿಕ ವ್ಯಕ್ತಿಯ ಗುರುತು ಬಹಿರಂಗವಾಗಲಿ. ಅವನು ತೋರಿಸಿದ ಕಡೆಯೆಲ್ಲೆಲ್ಲಾ… pic.twitter.com/gl7pwFF7HQ