ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ದೂರಿಗೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಬೋಳಿಯಾರು ಎಂಬಲ್ಲಿ ಪರಿಶೀಲನೆಗೆ ತೆರಳಿದಾಗ ಮುಖ್ಯ ರಸ್ತೆಯಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು
ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ದೂರಿಗೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಬೋಳಿಯಾರು ಎಂಬಲ್ಲಿ ಪರಿಶೀಲನೆಗೆ ತೆರಳಿದಾಗ ಮುಖ್ಯ ರಸ್ತೆಯಲ್ಲಿ ‘ಪೊಲೀಸ್ ಟೇಪ್’ ಅಳವಡಿಸಲಾಗಿತ್ತು