ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರದ ಸುದ್ದಿ ವಿಭಾಗವನ್ನು ಬೆಂಗಳೂರಿಗೆ ಸ್ಥಳಾಂತರಿಸುವ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ.

ಸುದ್ದಿ ವಿಭಾಗವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಪ್ರಸಾರ ಭಾರತಿ ಸಕ್ಷಮ ಪ್ರಾಧಿಕಾರ ನಿರ್ಣಯಿಸಿತ್ತು. ಇದಕ್ಕೆ ಉತ್ತರ ಕರ್ನಾಟಕದ ಜನರಿಂದ ವಿರೋಧ ವ್ಯಕ್ತವಾಗಿತ್ತು. ಈ ಕಾರಣದಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಪರ್ಕಿಸಿ ಆಕಾಶವಾಣಿ ಕೇಂದ್ರವನ್ನು ಧಾರವಾಡದಲ್ಲೇ ಮುಂದುವರಿಸುವಂತೆ ಕೋರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-943612087

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.