ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಐವರಿಗೆ ಎಂಸಿಸಿ ಆಜೀವ ಸದಸ್ಯತ್ವ

Last Updated 6 ಏಪ್ರಿಲ್ 2023, 5:28 IST
ಅಕ್ಷರ ಗಾತ್ರ

ಲಂಡನ್‌: ಪ್ರತಿಷ್ಠಿತ ಮೆರಿಲ್‌ಬೋನ್ ಕ್ರಿಕೆಟ್‌ ಕ್ಲಬ್‌ (ಎಂಸಿಸಿ) ಬುಧವಾರ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸೇರಿ ದೇಶದ ಐವರಿಗೆ ಆಜೀವ ಸದಸ್ಯತ್ವ ನೀಡಿದೆ.

ಇಲ್ಲಿಯ ಲಾರ್ಡ್ಸ್ ಕ್ರಿಕೆಟ್‌ ಅಂಗಣದಲ್ಲಿರುವ ಕ್ಲಬ್‌, ಭಾರತದ ಯುವರಾಜ್ ಸಿಂಗ್, ಸುರೇಶ್ ರೈನಾ ಹಾಗೂ ಮಹಿಳಾ ತಂಡದ ಮಿಥಾಲಿ ರಾಜ್‌ ಹಾಗೂ ಜೂಲನ್‌ ಗೋಸ್ವಾಮಿ ಅವರಿಗೆ ಈ ಗೌರವವನ್ನು ನೀಡಿದೆ.

ಟೆಸ್ಟ್ ಆಡುವ ಎಂಟು ದೇಶಗಳ 19 ಹೊಸ ಗೌರವ ಸದಸ್ಯರನ್ನು ಎಂಸಿಸಿ ಹೆಸರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT