ನವದೆಹಲಿ: ಪುದುಚೆರಿ ವಿಧಾನಸಭಾ ಚುನಾವಣೆಗೆ ವಿಶೇಷ ವೀಕ್ಷಕರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮುಖಂಡ ಪೊನ್ನಂ ಪ್ರಭಾಕರ್ ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಆದೇಶ ಹೊರಡಿಸಿದ್ದಾರೆ.

ಕೇರಳದ ವಿಶೇಷ ವೀಕ್ಷಕರಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹಾಗೂ ಅಸ್ಸಾಂ ವಿಶೇಷ ವೀಕ್ಷಕರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಈ ಹಿಂದೆ ನೇಮಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.