ಬೆಂಗಳೂರು: ಅದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
.ಲೋಕಾಯುಕ್ತ ಹೆಸರಲ್ಲಿ ಆರ್ಟಿಒಗೆ ಬೆದರಿಕೆ: ದಾಳಿ ನಡೆಸದಿರಲು ₹1 ಲಕ್ಷ ಬೇಡಿಕೆ.
ಶನಿವಾರ ಮುಂಜಾನೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳಿಗೆ ಸೇರಿದ ಮನೆ ಹಾಗೂ ಕಚೇರಿಗಳಲ್ಲಿ ಪರಿಶೋಧನೆ ನಡೆಸಲಾಗಿದೆ.

ಯಾರ ಮೇಲೆ ದಾಳಿ?

ಬೆಳಗಾವಿಯ ಸುವರ್ಣಸೌಧದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಸಿದ್ದಲಿಂಗಪ್ಪ

ಬಾಗಲಕೋಟೆಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಎಫ್ಡಿಎ ಶೈಲ ಸುಭಾಷ್ ತಂತ್ರಾಣಿ

ಬಳ್ಳಾರಿ ಪಿಡಬ್ಲ್ಯೂಡಿ ಇಲಾಖೆಯ ಎಂಜಿನಿಯರ್ ಅಮೀನ್ ಮುಕ್ತಾರ್ ಅಹ್ಮದ್

ದಾವಣಗೆರೆಯ ಬಾಡಾ ಗ್ರಾಮ ಪಂಚಾಯಿತಿ ಪಿಡಿಒ ರಾಮಕೃಷ್ಣ

ಉಡುಪಿ ಮೆಸ್ಕಾಂನ ಲೆಕ್ಕಪರಿಶೋಧಕ ಗಿರೀಶ್ ರಾವ್

ಗದಗ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಗಂಗಾಧರ ಶಿರೋಳ

ಧಾರವಾಡ ಪಿಡಬ್ಲ್ಯೂಡಿ ಇಲಾಖೆಯ ಮುಖ್ಯ ಎಂಜಿನಿಯರ್ ಎಚ್. ಸುರೇಶ್

.ಬಾಗಲಕೋಟೆ: ಪ್ರಥಮ ದರ್ಜೆ ಸಹಾಯಕ ಶ್ರೀಶೈಲ್ ತತ್ರಾಣಿ ಮನೆ ಮೇಲೆ ಲೋಕಾಯುಕ್ತ ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.