MES ಮುಖಂಡರ ಜತೆ ಸೆಲ್ಫಿ ತೆಗೆದುಕೊಂಡ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮ: ಪರಮೇಶ್ವರ
Inspector Selfie Issue: ಬೆಳಗಾವಿಯಲ್ಲಿ ಎಂಇಎಸ್ ಮುಖಂಡರೊಂದಿಗೆ ಸೆಲ್ಫಿ ತೆಗೆದ ಪೋಲಿಸ್ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.Last Updated 1 ನವೆಂಬರ್ 2025, 8:03 IST