ಮರುಸ್ವಾಧೀನ ಮತ್ತು ಪೂರ್ಣ ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಸಾರ್ವಜನಿಕ ಹರಾಜಿನ ಮೂಲಕವೇ ನಿವೇಶನಗಳನ್ನು ಹಂಚಿಕೆ ಮಾಡಬೇಕೆಂದು ಸುಪ್ರೀಂ ಕೋರ್ಟ್ 2021 ರಲ್ಲಿ ಆದೇಶ ಹೊರಡಿಸಿತ್ತು. ಆದರೆ ಸುಪ್ರೀಂ ಕೋರ್ಟ್ನ ಆದೇಶವನ್ನು ಉಲ್ಲಂಘಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿ ಹಲವು ಮಂದಿಗೆ ನಿವೇಶನಗಳನ್ನು ಹಂಚಿಕೆ ಮಾಡಿರುವುದು ಖಂಡನೀಯ. 1/2