ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ.ಕೆ. ಶಿವಕುಮಾರ್ ಸದ್ಯ ನಿರಾಳ

Published 29 ನವೆಂಬರ್ 2023, 11:39 IST
Last Updated 29 ನವೆಂಬರ್ 2023, 11:39 IST
ಅಕ್ಷರ ಗಾತ್ರ

ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಿದ್ದ ಈ ಹಿಂದಿನ ರಾಜ್ಯ ಸರ್ಕಾರದ ಅನುಮತಿ ರದ್ದುಪಡಿಸಿದ ಈಗಿನ ರಾಜ್ಯ ಸರ್ಕಾರದ ಕ್ರಮಕ್ಕೆ ಅನುಗುಣವಾಗಿ ಪ್ರಕರಣದ ಆರೋಪಿಯೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬಾಕಿ ಇದ್ದ ರಿಟ್ ಅರ್ಜಿ ಮತ್ತು ಈ ಸಂಬಂಧದ ಮೇಲ್ಮನವಿಯನ್ನು ಹಿಂಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT