ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರು ಇಂದು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕೆ.ಹೆಚ್. ಮುನಿಯಪ್ಪ, ಕೆ.ಜೆ.ಜಾರ್ಜ್ ಅವರು ದೇವರ ಹೆಸರಿನಲ್ಲಿ, ಎಂ.ಬಿ.ಪಾಟೀಲ್ ಅವರು ವಿಶ್ವಗುರು ಅಣ್ಣ ಬಸವಣ್ಣ ಮತ್ತು ಬಸವಾದಿ ಶರಣರು ಹಾಗೂ ವಿಶ್ವೈಕ್ಯ ಸಿದ್ದೇಶ್ವರ ಮಹಾ ಸ್ವಾಮೀಜಿ ಅವರ ಹೆಸರಿನಲ್ಲಿ, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಅವರು ಶ್ರದ್ಧಾಪೂರ್ವಕವಾಗಿ ಪ್ರಮಾಣವಚನ ಸ್ವೀಕರಿಸಿದರು.

ಯು.ಟಿ. ಖಾದರ್ ಅವರು ದೇವರ ಹೆಸರಿನಲ್ಲಿ ಈಶ್ವರ ಖಂಡ್ರೆ ಅವರು ದೇವರು ಮತ್ತು ಲಿಂಗೈಕ್ಯ ಚೆನ್ನಬಸವಯ್ಯ ಪಟ್ಟದೇವರ ಹೆಸರಿನಲ್ಲಿ, ಯತೀಂದ್ರ ಸಿದ್ದರಾಮಯ್ಯ ಅವರು ಸಂವಿಧಾನದ ಹೆಸರಿನಲ್ಲಿ, ಬೈರತಿ ಸುರೇಶ್ ಹಾಗೂ ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.