ರಾಜ್ಯದ ರಾಜಕೀಯ ಇತಿಹಾಸದಲ್ಲಿ ಬುಧವಾರದಿಂದ ಹೊಸ ಅಧ್ಯಾಯ ಆರಂಭವಾಗಿದೆ. ಹಲವು ವರ್ಷಗಳ ರಾಜಕೀಯ ಹೋರಾಟ, ಪಕ್ಷ ಸಂಘಟನೆ ಮತ್ತು ಅಧಿಕಾರದ ಕನಸಿನ ಬಳಿಕ ಡಿ.ಕೆ. ಶಿವಕುಮಾರ್ ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರಲ್ಲಿ ಯತೀಂದ್ರ ಸಿದ್ದರಾಮಯ್ಯ ಮಾತ್ರ ಹೊಸ ಮುಖ ಆಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.