‘ಬೆಂಗಳೂರನ್ನು ಜಾಗತಿಕ ನಗರ ಎಂದ ಮೋದಿ’
‘ಭಾರತವನ್ನು ಬೆಂಗಳೂರು ಮೂಲಕ ನೋಡಲಾಗುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ನರೇಂದ್ರ ಮೋದಿ ಅವರು ಬೆಂಗಳೂರನ್ನು ಜಾಗತಿಕ ನಗರ ಎಂದು ಬಣ್ಣಿಸಿದ್ದಾರೆ. ಕರ್ನಾಟಕ ಭಾರತಕ್ಕೆ ಹೆಮ್ಮೆ ತರುತ್ತಿದೆ ಎಂದು ನಾನು ಈ ಹಿಂದೆಯೂ ಹೇಳಿದ್ದೆ. ವಿದೇಶದಲ್ಲೂ ಹೇಳಿದ್ದೇನೆ ಈಗಲೂ ಹೇಳುತ್ತಿದ್ದೇನೆ’ ಎಂದೂ ಶಿವಕುಮಾರ್ ಹೇಳಿದರು.