ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರು ಹರಿಸದೇ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಬೇಕು ಎಂಬ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರ ಸಲಹೆ ಪಾಲಿಸಿದರೆ ಸರ್ಕಾರ ಇಕ್ಕಟ್ಟಿಗೆ ಸಿಲುಕಬೇಕಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.