ಗುರುವಾರ, 5 ಮಾರ್ಚ್ 2026
×
ADVERTISEMENT

ಮಹದೇವಪ್ಪ ನಮ್ಮ ಹೈಕಮಾಂಡ್‌ನ ಭಾಗ, ಸಮಯ ಬಂದಾಗ ಸಿಎಂನೇ ಎಲ್ಲಾ ಹೇಳ್ತಾರೆ: ಡಿಕೆಶಿ

Published : 17 ಫೆಬ್ರುವರಿ 2026, 10:58 IST
Last Updated : 17 ಫೆಬ್ರುವರಿ 2026, 10:58 IST
ADVERTISEMENT
ಫಾಲೋ ಮಾಡಿ
Comments
ಮುಖ್ಯಮಂತ್ರಿ ಬದಲಾವಣೆ ಕುರಿತ ವಿಷಯದಲ್ಲಿ ಹೈಕಮಾಂಡ್‌ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ. ರಾಜ್ಯದಲ್ಲಿ ಈ ಬಗ್ಗೆ ಚರ್ಚಿಸುವುದು ಅಕ್ಷಮ್ಯ ಅಪರಾಧ
ಲಕ್ಷ್ಮಿ ಹೆಬ್ಬಾಳಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ
ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದಾರೆಂದರೆ ಯಥಾಸ್ಥಿತಿ ಎಂದೇ ಅರ್ಥ. ಮಹತ್ವದ ರಾಜಕೀಯ ಬದಲಾವಣೆಯಾಗುತ್ತದೆ ಎಂದು ಅಂದುಕೊಂಡರೆ ಸುಳ್ಳು
ಕೆ.ಎನ್. ರಾಜಣ್ಣ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT