ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ ಮತ್ತು 12 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಿದ್ದಾರೆ.

ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು, ಅಜ್ಜಯ್ಯನ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು.

ಡಿಕೆಶಿ ಸಂಪುಟದ ಸಚಿವರು:

ಡಾ. ಜಿ. ಪರಮೇಶ್ವರ್ (ಉಪಮುಖ್ಯಮಂತ್ರಿ)

ಕೆ.ಎಚ್. ಮುನಿಯಪ್ಪ

ಕೆ.ಜೆ. ಜಾರ್ಜ್

ಎಂ.ಬಿ. ಪಾಟೀಲ

ರಾಮಲಿಂಗಾ ರೆಡ್ಡಿ

ಸತೀಶ ಜಾರಕಿಹೊಳಿ

ಕೃಷ್ಣಬೈರೇಗೌಡ

ಪ್ರಿಯಾಂಕ್ ಖರ್ಗೆ

ಯು.ಟಿ. ಖಾದರ್

ಈಶ್ವರ್ ಖಂಡ್ರೆ

ಯತೀಂದ್ರ ಸಿದ್ದರಾಮಯ್ಯ

ಬೈರತಿ ಸುರೇಶ್

ಶರಣ ಪ್ರಕಾಶ ಪಾಟೀಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.