ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ತೆರಳುವ ಮೊದಲು ಡಿಕೆಶಿ ತಾಯಿಯ ಆಶೀರ್ವಾದ ಪಡೆದಿದ್ದಾರೆ.
.LIVE: ಡಿ.ಕೆ.ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿ ವೀಕ್ಷಿಸಿ...
ತಾಯಿ ಗೌರಮ್ಮ ಅವರೊಂದಿಗೆ ಮಾತನಾಡುತ್ತಿರುವ ಸಂದರ್ಭದ ಫೋಟೊಗಳನ್ನು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದು, ‘ತಾಯಿಯೇ ಮೂಲ..’ ಎಂದು ಬರೆದುಕೊಂಡಿದ್ದಾರೆ.

ಬಿಳಿ ಬಣ್ಣದ ರೇಷ್ಮೆ ಪಂಚೆ, ಶರ್ಟ್ ಮತ್ತು ಶಾಲು ಧರಿಸಿರುವ ಡಿ.ಕೆ.ಶಿವಕುಮಾರ್ ಅವರು ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.