ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಡಿ.ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿರುವ ಸಿಎಂ ಕಚೇರಿಗೆ ಭೇಟಿ ನೀಡಿದ್ದಾರೆ.

ವಿಧಾನಸೌಧಕ್ಕೆ ಆಗಮಿಸುವ ವೇಳೆ ಪ್ರವೇಶ ದ್ವಾರದ ಬಳಿ ನಮಸ್ಕರಿಸಿ, ಒಳಗೆ ಆಗಮಿಸಿದರು. ಸಿಎಂ ಕಚೇರಿಯ ಒಳಗೆ ಆಗಮಿಸುವ ವೇಳೆಯೂ ನಮಸ್ಕರಿಸಿ, ಒಳಗೆ ಬಂದರು.

ಈ ವೇಳೆ ಸಿಎಂ ಕಚೇರಿಯ ಒಳಗಡೆ ಅಜ್ಜಯ್ಯ ಅವರ ಫೋಟೊಗೆ ಪೂಜೆ ಸಲ್ಲಿಸಲಾಯಿತು. ನಂತರ ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತುಕೊಂಡರು.

ಇದೇ ವೇಳೆ ಅವರ ಅಭಿಮಾನಿಗಳು ಶುಭಕೋರಿ, ಸಿಹಿ ಹಂಚಿದರು.
.PHOTO| ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ; ಚಿತ್ರಗಳು ಇಲ್ಲಿವೆ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.