ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವನಿಧಿ ನೋಂದಣಿ ಮತ್ತು ಭತ್ಯೆ ಪಡೆಯಲು ಹೀಗೆ ಮಾಡಿ...

Published 13 ಜನವರಿ 2024, 7:37 IST
Last Updated 13 ಜನವರಿ 2024, 7:37 IST
ಅಕ್ಷರ ಗಾತ್ರ

ಬೆಂಗಳೂರು: ನಿರುದ್ಯೋಗಿ ಪದವೀಧರರಿಗೆ ಮಾಸಿಕ ₹ 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ ₹1,500 ಭತ್ಯೆ ನೀಡುವ ‘ಯುವನಿಧಿ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ. 

* ಅಭ್ಯರ್ಥಿಗಳು https://sevasindhugs.karnataka.gov.in ಪೋರ್ಟಲ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

* ಇದಲ್ಲದೇ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲೂ ನೋಂದಣಿ ಮಾಡಬಹುದು.

* ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಡಿಪ್ಲೊಮಾ ಪ್ರಮಾಣ ಪತ್ರ. ಆಧಾರ್ ಕಾರ್ಡ್, ಪಡಿತರ ಚೀಟಿ, ಅಭ್ಯರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ದಾಖಲೆಗಳು ಅಗತ್ಯ.

* ಬ್ಯಾಂಕ್‌ ಖಾತೆ ಸಕ್ರಿಯವಾಗಿರಬೇಕು.

* ಆಧಾರ್‌ ಸಂಖ್ಯೆ ಜೋಡಣೆ ಮೊಬೈಲ್‌ ಸಂಖ್ಯೆ ಜೋಡಣೆ ಎನ್‌ಸಿಪಿಐ ಮ್ಯಾಪಿಂಗ್‌ ಆಗಬೇಕು. ಇಲ್ಲದಿದ್ದರೆ ತಾಂತ್ರಿಕ ತೊಂದರೆಯಿಂದ ಭತ್ಯೆ ಜಮೆಯಾಗದು ಎಂದು ಅಧಿಕಾರಿಗಳು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT