ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಹಡಗಿನ ನಂತರ ಭಾರತದ ತೈಲ ಟ್ಯಾಂಕರ್ ಮೇಲೂ ಡ್ರೋನ್ ದಾಳಿ

Published 24 ಡಿಸೆಂಬರ್ 2023, 14:45 IST
Last Updated 24 ಡಿಸೆಂಬರ್ 2023, 14:45 IST
ಅಕ್ಷರ ಗಾತ್ರ

ಸೌದಿ ಅರೇಬಿಯಾದಿಂದ ಮಂಗಳೂರಿಗೆ ಬರುತ್ತಿದ್ದ ಸರಕು ಸಾಗಣೆ ಹಡಗಿನ ಮೇಲೆ ಡಿ.23ರಂದು ಡ್ರೋನ್‌ ದಾಳಿ ನಡೆದ ಬೆನ್ನಲ್ಲೇ, ಡಿ.24ರಂದು, ಕೆಂಪು ಸಮುದ್ರದಲ್ಲಿ ಸಾಗುತ್ತಿದ್ದ ಭಾರತದ ತೈಲ ಟ್ಯಾಂಕರ್‌ ಮೇಲೆ ಡ್ರೋನ್‌ ದಾಳಿ ನಡೆದಿದೆ. ಎರಡೂ ದಾಳಿಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹಡಗಿನ ಮೇಲೆ ದಾಳಿ ನಡೆಸಿರುವುದು ಇರಾನ್‌ ಎಂದು ಅಮೆರಿಕದ ರಕ್ಷಣಾ ಇಲಾಖೆ ಹೇಳಿದೆ. ಅದೇ ರೀತಿ, ಯೆಮನ್‌ನ ಹೌತಿ ಬಂಡುಕೋರರು ಭಾರತದ ತೈಲ ಟ್ಯಾಂಕರ್‌ ಮೇಲೆ ದಾಳಿ ನಡೆಸಿದ್ದಾರೆ ಎಂದೂ ಅಮೆರಿಕದ ರಕ್ಷಣಾ ಇಲಾಖೆ ಪೆಂಟಗನ್‌ನ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT