ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ: ಕಾಂಗ್ರೆಸ್‌ ನಾಯಕರಿಗೆ ಇ.ಡಿ ಬಿಸಿ

ಬಳ್ಳಾರಿಯ ಸಂಸದ, ಶಾಸಕರು ಗುರಿ
Published : 11 ಜೂನ್ 2025, 19:53 IST
Last Updated : 11 ಜೂನ್ 2025, 19:53 IST
ಫಾಲೋ ಮಾಡಿ
Comments
ನಾವು ಯಾವುದೇ ರೀತಿಯ ಕಾನೂನು ಉಲ್ಲಂಘನೆಯನ್ನು ಬೆಂಬಲಿಸುವುದಿಲ್ಲ. ಕಾನೂನಿನ ಜಾರಿಗೂ ಅಡ್ಡಿಪಡಿಸುವುದಿಲ್ಲ. ಅವರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ
ಸಿದ್ದರಾಮಯ್ಯ ಮುಖ್ಯಮಂತ್ರಿ
ನಮ್ಮ ಮುಖಂಡರು ಯಾವುದೇ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿಲ್ಲ. ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿದ್ದ ಹಣದಲ್ಲಿ ಶೇ 90ರಷ್ಟನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ
ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ
ಈ ಹಗರಣದ ಹಣ ಲೋಕಸಭಾ ಚುನಾವಣೆಯಲ್ಲಿ ಬಳಕೆಯಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಿದೆ. ಬಡವರ ಹಣ ತಿಂದ ಕಾಂಗ್ರೆಸ್ ನಾಯಕರಿಗೆ ಶಿಕ್ಷೆಯಾಗಬೇಕು
ಆರ್‌.ಅಶೋಕ ವಿಧಾನಸಭೆ ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT