ಪದವೀಧರ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ಸರ್ಕಾರ ತಡ ಮಾಡುತ್ತಿದೆ ಎಂದು ಶಾಸಕ ವಿಜಯೇಂದ್ರ ಅಧಿವೇಶನದಲ್ಲಿ ಪ್ರಶ್ನೆ ಮಾಡಿದಾಗ, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು ಆದೇಶ ಬಂದ ಕೂಡಲೇ ನೇಮಕಾತಿ ಆದೇಸ ಹೊರಡಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.