ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕರಾದ @RahulGandhi ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಮತಗಳ್ಳತನವನ್ನು ಬಯಲು ಮಾಡಿದ್ದರು, ಇಂದು ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು… pic.twitter.com/e43DBqmDV9