ಬೆಂಗಳೂರು: ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಿಂದ ಮತದಾರರ ಪಟ್ಟಿ ಬಗೆಗಿನ ಅಹವಾಲುಗಳಿಗೆ ಉತ್ತರ ಪಡೆಯಲು ‘ಬುಕ್ ಎ ಕಾಲ್’ ಪರಿಚಯಿಸಲಾಗಿದೆ.

ಕೇಂದ್ರ ಚುನಾವಣಾ ಆಯೋಗದ ಅಂತರ್ಜಾಲದಲ್ಲಿ (eci.in) ವೋಟರ್ ಸರ್ವಿಸ್ ಪೋರ್ಟಲ್ನಲ್ಲಿ ‘ಬುಕ್ ಎ ಕಾಲ್ ಟು ಬಿಎಲ್ಒ’ ನಲ್ಲಿ ‘ಕಾಲ್ ರಿಕ್ವೆಸ್ಟ್ ಟು ಬಿಎಲ್ಒ’ ಮೇಲೆ ಕ್ಲಿಕ್ ಮಾಡಿದರೆ ಮತದಾರರಿಗೆ ‘ರೆಫೆರೆನ್ಸ್ ಐಡಿ’ ಬರುತ್ತದೆ. ಇದರ ಆಧಾರದ ಮೇಲೆ ಮತಗಟ್ಟೆ ಅಧಿಕಾರಿಗಳು ನಮೂದಾಗಿರುವ ತಮ್ಮ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಅಹವಾಲುಗಳನ್ನು ಪರಿಹರಿಸಲಿದ್ದಾರೆ.

ಈ ಸೌಲಭ್ಯವನ್ನು ವಿಶೇಷ ಸಮಗ್ರ ಪರಿಷ್ಕರಣೆ-2025 ಚಾಲ್ತಿಯಲ್ಲಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಬೆಂಗಳೂರು ಉತ್ತರ ನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.