ಪ್ರತಿಭಟನಾ ಸಮಾವೇಶದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಕೆ.ಸಿ. ವೇಣುಗೋಪಾಲ್ ಡಿ.ಕೆ. ಶಿವಕುಮಾರ್ ಪ್ರಜಾವಾಣಿ ಚಿತ್ರ: ಎಂ. ಎಸ್. ಮಂಜುನಾಥ್
ಚುನಾವಣಾ ಆಯೋಗ ಬಿಜೆಪಿ ಶಾಖಾ ಕಚೇರಿ. ಮತ ಕಳ್ಳತನ ಮಾಡಿ ಅಧಿಕಾರ ಹಿಡಿದಿರುವ ಮೋದಿ ಅವರಿಗೆ ಪ್ರಧಾನಿ ಕುರ್ಚಿಯಲ್ಲಿ ಕುಳಿತುಕೊಳ್ಳುವ ನೈತಿಕ ಹಕ್ಕಿಲ್ಲ. ತಕ್ಷಣ ರಾಜೀನಾಮೆ ನೀಡಬೇಕು
ಸಿದ್ದರಾಮಯ್ಯ ಮುಖ್ಯಮಂತ್ರಿ
ಆಸ್ಪತ್ರೆಗಳಲ್ಲಿ ಬ್ಲಡ್ ಬ್ಯಾಂಕ್ ಇರುವಂತೆ ಪ್ರತಿ ಕ್ಷೇತ್ರದಲ್ಲಿ ಲೀಗಲ್ ಬ್ಯಾಂಕ್ ಸ್ಥಾಪಿಸುವಂತೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ಅವರ ಸೂಚನೆಗೆ ಬದ್ಧರಾಗಿದ್ದೇವೆ