ಬೆಂಗಳೂರು:ಇಂಧನ ಹೊಂದಾಣಿಕೆಯ ಶುಲ್ಕವನ್ನು ಅಕ್ಟೋಬರ್ 1ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಆದೇಶ ಹೊರಡಿಸಿದೆ.

ಈ ಆದೇಶದಿಂದಾಗಿ ವಿದ್ಯುತ್ ದರ ಏರಿಕೆಯಾಗಲಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.

ಪ್ರತಿ ಯೂನಿಟ್‌ಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 43 ಪೈಸೆ, ಮೆಸ್ಕಾಂ 24 ಪೈಸೆ, ಸೆಸ್ಕ್ –34 ಪೈಸೆ, ಹೆಸ್ಕಾಂ 35 ಪೈಸೆ ಮತ್ತು ಜೆಸ್ಕಾಂ ವ್ಯಾಪ್ತಿಯಲ್ಲಿ 35 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.