ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಈಶ್ವರಪ್ಪ ಪುತ್ರನಿಗೆ ಎಂಎಲ್‌ಸಿ ಭಾಗ್ಯ: ಬಂಡಾಯ ನಾಯಕರಿಗೆ ಬಿಎಸ್‌ವೈ ಅಭಯ

Published 14 ಮಾರ್ಚ್ 2024, 14:02 IST
Last Updated 14 ಮಾರ್ಚ್ 2024, 14:02 IST
ಅಕ್ಷರ ಗಾತ್ರ

ಹಾವೇರಿಯಿಂದ ತಮ್ಮ ಪುತ್ರನಿಗೆ ಕೈ ತಪ್ಪಿದ ಹಿನ್ನೆಲೆ ಬಂಡಾಯ ಏಳುವ ಮುನ್ಸೂಚನೆ ನೀಡಿದ್ದ ಮಾಜಿ ಸಚಿವ ಈಶ್ವರಪ್ಪ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ದಿಢೀರ್ ಸುದ್ದಿಗೋಷ್ಟಿ ನಡೆಸಿ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಸದ್ಯ ಅವರನ್ನ ತಣ್ಣಗಾಗಿಸಿದ್ದಾರೆ ಬಿ.ಎಸ್.ಯಡಿಯೂರಪ್ಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT