ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾನುವಾರ ಲಾಕ್‌ಡೌನ್‌: ತಜ್ಞರ ನಿರ್ಧಾರ ಶೀಘ್ರ

Last Updated 26 ಜುಲೈ 2020, 19:41 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಒಂದು ತಿಂಗಳ (ನಾಲ್ಕು ವಾರಗಳು) ಭಾನುವಾರದ ಲಾಕ್‌ಡೌನ್ ಆಗಸ್ಟ್ 2ಕ್ಕೆ ಕೊನೆಗೊಳ್ಳಲಿದ್ದು, ಆ ಬಳಿಕ ಮುಂದುವರಿಸಬೇಕೇ ಅಥವಾ ನಿಲ್ಲಿಸಬೇಕೆ ಎಂಬ ಬಗ್ಗೆ ತಜ್ಞರ ಸಮಿತಿ ನಿರ್ಧರಿಸಲಿದೆ.

ಈ ಹಿಂದಿನ ಆದೇಶದ ಪ್ರಕಾರ, ಮುಂದಿನ ಭಾನುವಾರ ಲಾಕ್‌ಡೌನ್‌ ಕೊನೆಗೊಳ್ಳಲಿದೆ. ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮುಂದಿನ ತೀರ್ಮಾನದ ಬಗ್ಗೆ ಸದ್ಯವೇ ತಜ್ಞರು ಸಭೆ ಸೇರಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT