ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವಿ ಪೂರ್ವ ಕಾಲೇಜುಗಳ ಮಧ್ಯಂತರ ರಜೆ ಒಂದು ದಿನ ವಿಸ್ತರಣೆ

Last Updated 30 ಆಗಸ್ಟ್ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು:ಪದವಿ ಪೂರ್ವ ಕಾಲೇಜುಗಳ ಮಧ್ಯಂತರ ರಜೆಯನ್ನು ಒಂದು ದಿನ ವಿಸ್ತರಿಸಲಾಗಿದೆ.

2022–23ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮಾರ್ಗಸೂಚಿಯಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ಮಧ್ಯಂತರ ರಜೆಯನ್ನು ಅ.1ರಿಂದ 12ರವರೆಗೆ ನೀಡಲಾಗಿತ್ತು.ಈಗ ಅ.13ರಂದು ಒಂದು ದಿನ ಹೆಚ್ಚುವರಿ ರಜೆ ನೀಡಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT