ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್ ರೈಲು ಸಾಂಗ್ಲಿವರೆಗೆ ವಿಸ್ತರಣೆ

Published 13 ಮಾರ್ಚ್ 2024, 16:12 IST
Last Updated 13 ಮಾರ್ಚ್ 2024, 16:12 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಮಹಾರಾಷ್ಟ್ರದ ಮೀರಜ್ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುತ್ತಿದ್ದ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್ ರೈಲನ್ನು ಸಾಂಗ್ಲಿ ನಿಲ್ದಾಣವರೆಗೆ ವಿಸ್ತರಿಸಲು ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ.

ಪ್ರಮುಖ ನಗರಗಳ ಸಂಪರ್ಕ ಹೆಚ್ಚಿಸುವ ಮತ್ತು ಆ ಪ್ರದೇಶದ ಜನರಿಗೆ ಪ್ರಯಾಣ ಸುಲಭಗೊಳಿಸುವ ಯೋಜನೆಯು ಈ ಮೂಲಕ ಜಾರಿಯಾಗಿದೆ ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT