ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಕಲಿ ಫೇಸ್‌ಬುಕ್ ಖಾತೆ: ಹಾಲಪ್ಪ ದೂರು

Published : 5 ಫೆಬ್ರುವರಿ 2019, 18:10 IST
ಫಾಲೋ ಮಾಡಿ
Comments

ಸಾಗರ: ‘ನನ್ನ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಅದರೊಳಗೆ ಅಶ್ಲೀಲ ಸಂದೇಶ ಹಾಗೂ ಭಾವಚಿತ್ರಗಳನ್ನು ರವಾನಿಸಲಾಗುತ್ತಿದೆ. ರಾಜಕೀಯವಾಗಿ ನನ್ನನ್ನು ತೇಜೋವಧೆ ಮಾಡುವ ದುರುದ್ದೇಶದಿಂದ ಈ ರೀತಿ ಮಾಡಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿ ಶಾಸಕ ಹಾಲಪ್ಪ ಹರತಾಳು ಅವರು ಮಂಗಳವಾರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT