ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Sara Abubakar Photos |‌ ಸಾಹಿತಿ ಸಾರಾ ಅಬೂಬಕ್ಕರ್ ಅವರ ಅಪರೂಪದ ಫೋಟೊಗಳು

ಕನ್ನಡದ ಹೆಸರಾಂತ ಸಾಹಿತಿ ಸಾರಾ ಅಬೂಬಕ್ಕರ್ (87) ಅವರು ಜನವರಿ 10, 2023ರ ಮಂಗಳವಾರ ನಿಧನರಾಗಿದ್ದಾರೆ.
Last Updated 10 ಜನವರಿ 2023, 10:16 IST
ಅಕ್ಷರ ಗಾತ್ರ
ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಸಾಹಿತಿ ಸಾರಾ ಅಬೂಬಕ್ಕರ್

ಕಾಸರಗೋಡು ಜಿಲ್ಲೆಯ ಪುದಿಯಾಪುರ್ ತರವಾಡು ಮನೆಯಲ್ಲಿ ಪಿ. ಅಹ್ಮದ್ ಮತ್ತು ಜೈನಾಬಿ ದಂಪತಿ ಮಗಳಾಗಿ ಜನಿಸಿದ್ದ ಸಾರಾ

‘ಚಂದ್ರಗಿರಿಯ ತೀರದಲ್ಲಿ’ ಎಂಬ ಕಾದಂಬರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ

ಸಾರಾ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಗೌರವ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಬಂದಿವೆ.  ಪ್ರಕಾಶಕಿಯೂ ಆಗಿದ್ದ ಅವರು ಚಂದ್ರಗಿರಿ ಪ್ರಕಾಶನದ ಮೂಲಕ ಅನೇಕ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.  ಮಂಗಳೂರು ವಿಶ್ವವಿದ್ಯಾಲಯವು ಅವರಿಗೆ 2008ರಲ್ಲಿ ಗೌರವ ಡಾಕ್ಟರೇಟ್‌ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT