ಬುಧವಾರ, 25 ಫೆಬ್ರುವರಿ 2026
×
ADVERTISEMENT

ತಮಿಳುನಾಡಿಗೆ ಕಾವೇರಿ ನೀರು; ಮಂಡ್ಯದಲ್ಲಿ ಹೆದ್ದಾರಿ ಬಂದ್ ಮಾಡಿ ರೈತರ ಆಕ್ರೋಶ

ರೈತರ ಹಿತ ಕಾಪಾಡುವಂತೆ ಸರ್ಕಾರ, ಎಚ್‌ಡಿಕೆಗೆ ಒತ್ತಾಯ
Published : 12 ಜುಲೈ 2024, 9:50 IST
Last Updated : 12 ಜುಲೈ 2024, 9:50 IST
ADVERTISEMENT
ಫಾಲೋ ಮಾಡಿ
Comments
‘ಎಚ್‌ಡಿಕೆ ರೈತರ ಹಿತ ಕಾಪಾಡಲಿ’
ಕಾವೇರಿ ಮತ್ತು ಮೇಕೆದಾಟು ಸಮಸ್ಯೆಗಳನ್ನು ಇತ್ಯರ್ಥಪಡಿಸುವುದಾಗಿ ಚುನಾವಣೆ ವೇಳೆ ಎಚ್‌.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದರು. ಈಗ ಕೇಂದ್ರದಲ್ಲಿ ಪ್ರಭಾವಿ ಸಚಿವರಾಗಿರುವ ಅವರು ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸಿ.ಡಿ. ಗಂಗಾಧರ ಆಗ್ರಹಿಸಿದರು. ಪ್ರಧಾನಿ ಮೋದಿ ಅವರ ಬಳಿ ಮಾತನಾಡಿ, ಕಾವೇರಿ ನೀರು ನಿಯಂತ್ರಣ ಶಿಫಾರಸ್ಸನ್ನು ತಡೆಹಿಡಿಯಬೇಕು. ಈ ಮೂಲಕ ರಾಜ್ಯದ ರೈತರ ಹಿತ ಕಾಯಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT