ದೇಶದ ಬೆನ್ನೆಲುಬು ರೈತ, 'ಅನ್ನದಾತ ಮುನಿದರೆ ಸರ್ಕಾರ ನಿದ್ರೆಗೆ ಜಾರಲು ಸಾಧ್ಯವೇ ಇಲ್ಲ' ಎಂಬ ಇತಿಹಾಸ ಮರುಕಳಿಸಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ನಡೆದ ಕಬ್ಬು ಬೆಳೆಗಾರ ರೈತರ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ರೈತರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ ಪ್ರತಿ ಟನ್…