ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

‘ಕಸಾಪ’ದಲ್ಲಿ ಆರ್ಥಿಕ ಅಶಿಸ್ತು: ಸಾಹಿತಿ ಎಸ್‌.ಜಿ. ಸಿದ್ದರಾಮಯ್ಯ ಆರೋಪ

ಮಹೇಶ್‌ ಜೋಶಿ ವಿರುದ್ಧ ಕ್ರಮಕ್ಕೆ ಆಗ್ರಹ
Published : 17 ಜೂನ್ 2025, 11:28 IST
Last Updated : 17 ಜೂನ್ 2025, 11:28 IST
ಫಾಲೋ ಮಾಡಿ
Comments
ಕನ್ನಡ ಸಾಹಿತ್ಯ ಪರಿಷತ್ತು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ. ಈ ಕುರಿತು ಸಾಹಿತಿಗಳು ಧ್ವನಿಯತ್ತಿರುವುದಕ್ಕೆ ನನ್ನ ಬೆಂಬಲವಿದೆ. ಪರಿಷತ್ತು ಸ್ವಾಯತ್ತತೆ ಉಳಿಸಿಕೊಳ್ಳಬೇಕು
ಮಹಿಮ ಪಟೇಲ್‌, ರಾಜ್ಯ ಘಟಕದ ಅಧ್ಯಕ್ಷ, ಜೆಡಿಯು
ಪರಿಷತ್ತಿನ ಬೈ–ಲಾವನ್ನು ಉಚಿತವಾಗಿ ನೀಡುವ ಬದಲು ₹ 25 ದರ ನಿಗದಿಪಡಿಸಲಾಗಿದೆ. ಅಧ್ಯಕ್ಷರ ಭಾವಚಿತ್ರ ಸಹಿತ 10,000 ಪ್ರತಿ ಮುದ್ರಿಸಿ ದುಂದು ವೆಚ್ಚ ಮಾಡಲಾಗಿದೆ
ಡಾ.ವಸುಂಧರಾ ಭೂಪತಿ, ಲೇಖಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT